Hot News
ಕನ್ನಡ ಸಂಜೆ ದಿನಪತ್ರಿಕೆ
ಜಾನ್ವಿ ಕಪೂರ್ ಪರಮ್ ಸುಂದರಿ ಚಿತ್ರದಲ್ಲಿ ಸಿದ್ದಾರ್ಥ ಮಲ್ಹೋತ್ರಾ ಜೊತೆ ನಟಿಸಿದ್ದು, ಸದ್ಯ ಸುದ್ದಿಯಲ್ಲಿದ್ದಾರೆ. ನಟಿ ಜಾನ್ವಿ ಕಪೂರ್ ಅವರ ಸ್ಟೈಲ್ ಅನೇಕ ಜನರ ಹೃದಯ ಕದ್ದಿದೆ. ನಟಿ ಜಾನ್ವಿ ಕಪೂರ್ ಈ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ನಟಿ ಜಾನ್ವಿ ಕಪೂರ್ ಅವರಿಗೆ ಒಂದು ಸಂದರ್ಶನದಲ್ಲಿ ಮದುವೆಯ ಬಗ್ಗೆ ಕೇಳಿದಾಗ, ಜಾನ್ವಿ ಶಾಕಿಂಗ್ ಉತ್ತರವನ್ನು ನೀಡಿದರು. ಜಾನ್ವಿ ಕಪೂರ್ 'ಪರಮ್ ಸುಂದರಿ' ಚಿತ್ರ ಬಿಡುಗಡೆಯಾದ ಕೂಡಲೇ ತಮ್ಮ ಮದುವೆಯಿಂದ ಹನಿಮೂನ್ವರೆಗಿನ ಕನಸುಗಳ ಬಗ್ಗೆ ಅಭಿಮಾನಿಗಳಿಗೆ ಬಹಿರಂಗವಾಗಿ ತಿಳಿಸಿದ್ದಾರೆ. ಇದರೊಂದಿಗೆ, ಇಂದಿನ ಜಗತ್ತಿನಲ್ಲಿ ಪ್ರಣಯ ಎಂದರೆ…
ಚೆನ್ನೈ: ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ನಂತರ ವಿಜಯ್ ವಿರುದ್ಧ ಟೀಕೆಗಳು ಕೇಳಿಬರುತ್ತಿರುವ ನಡುವೆಯೇ ಈ ಕರೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿಜಯ್ ಅವರ ನೀಲಂಕರೈ ನಿವಾಸದ ಸುತ್ತ ಭದ್ರತೆಯನ್ನು ಬಲಪಡಿಸಲಾಗಿದೆ. ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ, ಮತ್ತು ಅಧಿಕಾರಿಗಳು ಕರೆ ಸುಳ್ಳು ಎಂದು…
ಮಡಿಕೇರಿ: ಇಲ್ಲಿನ ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಹರ್ ಮಂದಿರ್ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್,…
ಲಂಡನ್: ಗಾಂಧಿ ಜಯಂತಿಗೂ ಮುನ್ನವೇ ಲಂಡನ್ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ,…
ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು…
ಬೆಂಗಳೂರು: ಜಿಮೇಲ್ ನ 2.5 ಬಿಲಿಯನ್ ಅಥವಾ 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ.…
ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿಹಾರ…
ನವದೆಹಲಿ: ಸಾಹಿತಿ, ಅಕ್ಷರ ಮಾಂತ್ರಿಕ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.…
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ…
ಯಾದಗಿರಿ: ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ.…
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ…
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್…
ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ವರ್ಷದ…
Sign in to your account