Hot News
ಕನ್ನಡ ಸಂಜೆ ದಿನಪತ್ರಿಕೆ
ಮೈಸೂರು: ಬೈಕ್ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಘಟನೆ ನಡೆದಿದೆ. ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಹುಣಸೂರು ಗ್ರಾಮಾಂತರ…
ನವದೆಹಲಿ: ಸ್ವತಂತ್ರ ಭಾರತಕ್ಕೆ ಸಂವಿಧಾನ ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತ್ವತ್ವದಲ್ಲಿ ನೂರಾರು ಮಂದಿ ಸುಮಾರು ಮೂರು ವರ್ಷ ಶ್ರಮಿಸಿ ಸಂವಿಧಾನ ರೂಪಿಸಿದರು. ಸಂವಿಧಾನ ರಚನಾ ಸಭೆಯು 1949ರ ನ.26ರಂದು ಸಂವಿಧಾನವನ್ನ ಅಂಗೀಕರಿಸಿತು. ದೇಶದಲ್ಲಿ ಸಂವಿಧಾನವು 1950 ಜ.26ರಂದು ಜಾರಿಗೆ ಬಂತು. ಸಂವಿಧಾನ ರಚನೆಯ ವೇಳೆ ಅಮೆರಿಕ, ಬ್ರಿಟನ್, ಐರ್ಲೆಂಡ್ನ ಸಂವಿಧಾನದ ಕೆಲವು ಅಂಶಗಳು, ಗಾಂಧಿ ತತ್ವಗಳಿಂದಲೂ ಪ್ರೇರಣೆ ಪಡೆಯಲಾಗಿದೆ. ಭಾರತದ ಸಂವಿಧಾನವು ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ತಿದ್ದುಪಡಿಗಳಾಗಿರುವ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಪರಸ್ಪರ ಏಕವಚನದಲ್ಲೇ ಆರೋಪ-ಪ್ರತಾರೋಪಗಳನ್ನು ಮುಂದುವರೆಸುತ್ತಿರುವ ಇಬ್ಬರ ಕಾಮೆಂಟ್ಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, “ನನ್ನ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ,” ಎಂದು ವಾಗ್ದಾಳಿ ನಡೆಸಿದರು. “ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು ಮಗನೆ,” ಎಂದು ಪ್ರತಾಪ್ ಸಿಂಹ ಕಿಡಿಕಾರಿದರು.…
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಮತ್ತೆ ಕುರ್ಚಿ ಕದನದ ಗರಿಗೆದರಿದೆ. ದೆಹಲಿಗೆ ಹೋಗಿ ಬಂದ್ಮೇಲೆ ಡಿಸಿಎಂ…
ಬೆಂಗಳೂರು: ಸರ್ಕಾರದ ಪರಿಸ್ಥಿತಿಯನ್ನೂ ಸಾರಿಗೆಯವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರೆಲ್ಲ ಸಹಕಾರ ಮಾಡಬೇಕು ಎಂದು…
ರೋಮ್: ಪ್ಯಾಲೆಸ್ಟೈನ್ ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ನೀಡಲು ನಿರಾಕರಿಸಿದ್ದಾರೆ.…
ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ…
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ…
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ…
ಬೆಂಗಳೂರು: ರಾಜ್ಯ ಸರ್ಕಾರದ ಮತ್ತೋರ್ವ ಸಚಿವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಲ್ಲಿ ಬರೋಬ್ಬರಿ…
ಶಿವಮೊಗ್ಗ: ಸರ್ಕಾರಿ ಶಾಲೆಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ…
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ …
ಬೆಂಗಳೂರು: ವರ್ಗಾವಣೆಯ ಆಸೆಯಿಂದ ಗಿಳಿಶಾಸ್ತ್ರ ಹೇಳುವವನನ್ನು ನಂಬಿದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸುಮಾರು 35 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಪಡೆದು ಪರಾರಿಯಾದ,…
Sign in to your account
